ಸ್ವಂತ ಹಣದಿಂದ ಆಕ್ಸಿಜನ್ ಪೈಪ್‌ಲೈನ್ ಅಳವಡಿಸಿದ ವೈದ್ಯ..!

ಸ್ವಂತ ಹಣದಿಂದ ಆಕ್ಸಿಜನ್ ಪೈಪ್‌ಲೈನ್ ಅಳವಡಿಸಿದ ವೈದ್ಯ..!

Published : May 20, 2021, 09:43 AM IST

- ಆಕ್ಸಿಜನ್ ಸಮಸ್ಯೆ ನೀಗಿಸಿದ ವೈದ್ಯ

-  ಸ್ವಂತ ಖರ್ಚಿನಲ್ಲಿ 16 ಆಕ್ಸಿಜನ್ ಪಾಯಿಂಟ್‌ ನಿರ್ಮಾಣ 

- ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆ ಮೂಳೆ ತಜ್ಞ ಡಾ. ರಾಜ್‌ಕುಮಾರ್ ಅವರ ಕಳಕಳಿ ಇದು

ಬೆಂಗಳೂರು (ಮೇ. 20): ಕೊರೊನಾ ಸೋಂಕಿತರು ಅನುಭವಿಸುತ್ತಿರುವ ನೀಗಿಸುವ ಪ್ರಯತ್ನ ಮಾಡಿದ್ದಾರೆ ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆ ಮೂಳೆ ತಜ್ಞ ಡಾ. ರಾಜ್‌ಕುಮಾರ್. ತಮ್ಮ ಸ್ವಂತ ಖರ್ಚಿನಲ್ಲಿ 16 ಪಾಯಿಂಟ್‌ಗಳನ್ನು ನಿರ್ಮಾಣ ಮಾಡಿ, ಆಸ್ಪತ್ರೆಯ ಮುಂಭಾಗದಲ್ಲಿ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ಧಾರೆ. ಡಾ. ರಾಜ್‌ಕುಮಾರ್ ಅವರ ಈ ಕೆಲ ಶ್ಲಾಘನೀಯ. ಸ್ವತಃ ವೈದ್ಯರೇ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!