ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲವಾ?: ದೈವರಾಧನೆ ಕೆಣಕುವ ವಿಚಾರವಲ್ಲ ಅಂದ್ರು!

ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲವಾ?: ದೈವರಾಧನೆ ಕೆಣಕುವ ವಿಚಾರವಲ್ಲ ಅಂದ್ರು!

Published : Oct 19, 2022, 05:18 PM IST

ಕನ್ನಡದ ನಟ ಚೇತನ್ 'ಕಾಂತಾರ' ಸಿನಿಮಾದ ಬಗ್ಗೆ ಪೋಸ್ಟ್ ಹಾಕಿದ್ದು, ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂದಿದ್ದಾರೆ. ಈ ಕುರಿತು ಪರ ವಿರೋಧಗಳು ವ್ಯಕ್ತವಾಗುತ್ತಿದ್ದು, ಕವಿತಾ ರೆಡ್ಡಿ ಹಾಗೂ ತಮಣ್ಣ ಶೆಟ್ಟಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
 

 ನಟ ಚೇತನ್ ಹೇಳಿಕೆಯನ್ನು ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಸರಿ ಎಂದು ಹೇಳಿದ್ದು,  ಭೂತ ಕೋಲ ಹಿಂದೂ ಸಂಸ್ಕೃತಿಗಿಂತ ಪುರಾತನದ್ದು, ಇದು ಯಾವುದೇ ಧರ್ಮಕ್ಕೆ ಸಂಬಂಧಿಸಿದ ಆಚರಣೆ ಅಲ್ಲ ಎಂದಿದ್ದಾರೆ. ಇನ್ನು ತಮಣ್ಣ ಶೆಟ್ಟಿ ಮಾತನಾಡಿದ್ದು, ರಾಜಕಾರಣಿಗಳು ಅವರವರ ಮಾನದಂಡದಡಿಯಲ್ಲಿ ಕೆಲಸವನ್ನು ಮಾಡಿಕೊಂಡು ಹೋದರೆ ಉತ್ತಮ. ಯಾವುದೇ ಕಾರಣಕ್ಕೂ ದೈವರಾಧನೆಯನ್ನು ಕೆಣಕುವುದು ಅಥವಾ ಚರ್ಚೆ ಮಾಡುವ ವಿಷಯವಲ್ಲ ಎಂದಿದ್ದಾರೆ.

ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ; ನಟ ಚೇತನ್ ಕುಮಾರ್

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!