ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!

ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!

Published : May 12, 2020, 12:00 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು(ಮೇ.12): ಇಂದು ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಡಬಲ್ ಶಾಕ್ ಎದುರಾಗಿದ್ದು, ಎರಡು ಜಿಲ್ಲೆಗಳಲ್ಲಿ 2 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಂದೊಂದು ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದ ವ್ಯಕ್ತಿಗೂ ಕೊರೋನಾ ಸೋಂಕು ತಗುಲಿದೆ. ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್‌ನಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!