ಗೌರಿಬಿದನೂರಿನ ಲಂಬಾಣಿ  ಹುಡುಗ  ಭಾರತೀಯ ಕೃಷಿ ಸಂಶೋಧನಾ ಮಂಡಳಿಗೆ ಆಯ್ಕೆ

ಗೌರಿಬಿದನೂರಿನ ಲಂಬಾಣಿ ಹುಡುಗ ಭಾರತೀಯ ಕೃಷಿ ಸಂಶೋಧನಾ ಮಂಡಳಿಗೆ ಆಯ್ಕೆ

Published : Jan 27, 2023, 01:25 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಡಮಿ ತಾಂಡಾದ   ಓಂ ಪ್ರಕಾಶ್ ನಾಯ್ಕ್.  ಹೆಬ್ಬಾಳ ಕೃಷಿ ವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿ ಇದೀಗ ದೆಹಲಿಯ ಪೂಸಾದ ಭಾರತೀಯ ಕೃಷಿ ಸಂಶೋಧನಾ ವಿಶ್ವವಿದ್ಯಾಲಯದಲ್ಲಿ ಪಿ.ಎಚ್ ಡಿ ಮಾಡುತ್ತಿದ್ದಾರೆ.

ಬೆಂಗಳೂರು (ಜ.27): ಕೃಷಿ ನಂಬಿ ಕೆಟ್ಟವರಿಲ್ಲ, ಬದುಕು ಕಟ್ಟಿ ಮೆರೆದವರೇ ಎಲ್ಲಾ..! ಹೀಗೆ ಭೂಮಿತಾಯಿ ಮಡಲು ನಂಬಿ, ಜಗತ್ತಿಗೆ ಅನ್ನ ಉಣಿಸುವ ಅನ್ನದಾತನ ಬದುಕಿಗೆ ಹೊಸ ಆರ್ಥಿಕ ಆಯಾಮ ಕಲ್ಪಿಸಬೇಕು ಅನ್ನೋ ಕನಸು ಆ ಲಂಬಾಣಿ ತಾಂಡದ ಹುಡುಗನದ್ದು. ಕನ್ನಡ ಶಾಲೆ, ಅಪ್ಪನಿಗಿದ್ದ ಎರಡು ಎಕರೆ ಜಮೀನು ಆ ತಾಂಡ ಹುಡುಗನ ಉಸಿರಾಯ್ತು. ಅದೇ ಮಣ್ಣಿನ ವಾಸನೆಯಲ್ಲೇ ಬೆಳೆದ. ಅಪ್ಪ ನಂಬಿದ್ದ ಕೃಷಿಯನ್ನೇ ಅಧ್ಯಯನ ಮಾಡಿದ. ಅದರಲ್ಲೇ ಸಂಶೋಧನೆ ಕೂಡ ಮಾಡಿದ. ಈತನ ಸಂಶೋಧನೆಗೆ ಆರ್ಥಿಕ ಬೆನ್ನೆಲುಬು ಆಗಿದ್ದು ಜೆಆರ್ ಎಫ್ ಫೆಲೋಶಿಫ್.  ಆ ಯುವಕನೇ ಹೆಸರು ಓಂ ಪ್ರಕಾಶ್ ನಾಯ್ಕ.

ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪದ ತಂತ್ರಾಂಶ ಅಳವಡಿಕೆ: ಸಚಿವ ಸೋಮಶೇಖರ್

ವಿಜ್ಞಾನಿಯಾಗಿ ಆಯ್ಕೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಡಮಿ ತಾಂಡಾದ ನಿವಾಸಿ ತಂದೆ ನಾಗೇ ನಾಯ್ಕ್, ತಾಯಿ ಲಕ್ಷ್ಮೀ ಬಾಯಿ‌ ಪುತ್ರ ಈ ಓಂ ಪ್ರಕಾಶ್ ನಾಯ್ಕ್.  ಹೆಬ್ಬಾಳ ಕೃಷಿ ವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿ ಇದೀಗ ದೆಹಲಿಯ ಪೂಸಾದ ಭಾರತೀಯ ಕೃಷಿ ಸಂಶೋಧನಾ ವಿಶ್ವವಿದ್ಯಾಲಯದಲ್ಲಿ ಪಿ.ಎಚ್ ಡಿ ಮಾಡುತ್ತಿದ್ದಾರೆ.

ಬೆಂಗಳೂರು: ಕಬ್ಬನ್‌ ಪಾರ್ಕ್‌ನಲ್ಲಿ ಹಾಪ್‌ಕಾಮ್ಸ್‌ ಇದೆಯೇ?, ಪತ್ತೆಗೆ ಸಮಿತಿ ರಚನೆ

ಇನ್ನು ಸಂಶೋಧನಾ ವಿದ್ಯಾರ್ಥಿಯಾಗಿರುವ ಓಂ ಪ್ರಕಾಶ್ ನಾಯ್ಕ್ ಅಭ್ಯಸಿಸುತ್ತಿರುವಾಗಲೇ ಭಾರತೀಯ ಕೃಷಿ ಸಂಶೋಧನಾ ಮಂಡಳಿಗೆ (ಕೃಷಿ ಸಂಶೋಧನಾ ಸೇವೆ) ಆಗಿ ಆಯ್ಕೆಯಾಗಿದ್ದಾರೆ. ಅಂದರೆ ಕೃಷಿ ಆರ್ಥಿಕತೆಯ ವಿಭಾಗದಲ್ಲಿ ಕೃಷಿ ವಿಜ್ಞಾನಿಯಾಗಿ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!