ಕೊರೋನಾ 3 ಅಲೆ ಮಕ್ಕಳನ್ನು ಹೆಚ್ಚು ಬಾಧಿಸುವ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ.
ಚಿಕ್ಕಮಗಳೂರು (ಜೂ. 11): ಕೊರೋನಾ 3 ಅಲೆ ಮಕ್ಕಳನ್ನು ಹೆಚ್ಚು ಬಾಧಿಸುವ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್ ಅಗಿದೆ. ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗಾಗಿ ವಿಶೇಷ ವಾರ್ಡ್, 30 ಕ್ಕೂ ಹೆಚ್ಚು ಅಕ್ಸಿಜನ್, 15 ವೆಂಟಿಲೇಟರ್ ಬೆಡ್ ವ್ಯವಸ್ಥೆ ಮಾಡಿಕೊಂಡಿದೆ. ಹೇಗಿದೆ ಅಲ್ಲಿನ ವ್ಯವಸ್ಥೆ..? ಒಂದು ವರದಿ ಇಲ್ಲಿದೆ.