Anti Conversion Bill: ಮತಾಂತರ ನಿಷೇಧಿಸಬೇಕು- ಬೇಡವೆಂದು ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

Anti Conversion Bill: ಮತಾಂತರ ನಿಷೇಧಿಸಬೇಕು- ಬೇಡವೆಂದು ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

Published : Dec 12, 2021, 10:44 AM IST

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ (Anti-Conversion Bill) ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕ್ರೈಸ್ತ ನಿಯೋಗ ಸಿಎಂ ಬೊಮ್ಮಾಯಿಯವರನ್ನು (CM Bommai)  ಭೇಟಿ ಮಾಡಿ ಚರ್ಚೆ ನಡೆಸಿದೆ. 

ಬೆಂಗಳೂರು (ಡಿ. 12): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ (Anti-Conversion Bill) ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕ್ರೈಸ್ತ ನಿಯೋಗ ಸಿಎಂ ಬೊಮ್ಮಾಯಿಯವರನ್ನು (CM Bommai)  ಭೇಟಿ ಮಾಡಿ ಚರ್ಚೆ ನಡೆಸಿದೆ. ಕ್ರೈಸ್ತರ ಸಮಸ್ಯೆ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚಿಸಿದ್ದಾರೆ. 

ಮತಾಂತರ ನಿಷೇಧಿಸದಿದ್ರೆ ರಾಜ್ಯವ್ಯಾಪಿ ಹೋರಾಟ ಮಾಡಲಿದ್ದೇವೆ. ಮತಾಂತರ ನಿಷೇಧ ಕಾಯ್ದೆ ತರಲು ಸರ್ಕಾರ ಮೀನಮೇಷ ಎಣಿಸಬಾರದು. ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತನ್ನಿ' ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

ರಾಜ್ಯ ಸರ್ಕಾರವು ಬೆಳಗಾವಿಯ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಲು ಮುಂದಾದರೆ ನಾವು ಸಂಪೂರ್ಣ ವಿರೋಧಿಸುತ್ತೇವೆ. ಈ ವಿಚಾರವನ್ನು ವಿಶ್ವವೇ ಗಮನಿಸುತ್ತಿದ್ದು, ಕರ್ನಾಟಕದಲ್ಲಿ ಈ ರೀತಿ ನಡೆಯುತ್ತಿದೆಯಲ್ಲ ಎಂದು ಜನ ಜಿಗುಪ್ಸೆಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿ ಕಾರಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more