ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಸಮಸ್ಯೆ ಇಲ್ಲ: ಕುರಾನ್ ಮೇಲೆ ಆಣೆ ಎಂದ ಬಿಜೆಪಿ ನಾಯಕ

ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಸಮಸ್ಯೆ ಇಲ್ಲ: ಕುರಾನ್ ಮೇಲೆ ಆಣೆ ಎಂದ ಬಿಜೆಪಿ ನಾಯಕ

Published : Dec 21, 2019, 06:28 PM IST

ನರೇಂದ್ರ ಮೋದಿ ನೇತೃತ್ವವದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಆದ್ರೆ, ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಈ ಕಾಯ್ದೆ  ವಿರೋಧಿಸಿ ದೇಶದ ಹಲವು ಕಡೆ ಪ್ರತಿಭಟನೆಗಳ ಕಿಚ್ಚು ಹೆಚ್ಚಾಗಿವೆ. ಅದರಲ್ಲೂ ಮುಸ್ಲಿಂ ಸಮುದಾಯದವರು ಹೆಚ್ಚಿನ ರೀತಿಯಲ್ಲಿ ವಿರೋಧಿಸುತ್ತಿದ್ದಾರೆ. ಅದರಲ್ಲೂ  ಕರ್ನಾಟಕದ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಅರಿವು ಮೂಡಿಸುವ ಕೆಲಸಗಳು ಸಹ ರಾಜ್ಯ ಸರ್ಕಾರದಿಂದ ನಡೆಯುತ್ತಿವೆ. ಇನ್ನು ಈ ಬಗ್ಗೆ ಬಿಜೆಪಿ ನಾಯಕ ಕ ಕುರಾನ್ ಮೇಲೆ ಆಣೆ ಮಾಡಿ ಮುಸ್ಲಿಂ ಜನರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಹಾಗಾದ್ರೆ ಯಾರು ಆ ಬಿಜೆಪಿ ನಾಯಕ..? ಜಗ್ಗೇಶ್ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

 ಚಿಕ್ಕಮಗಳೂರು, [ಡಿ.21]:ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಆದ್ರೆ, ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು,  ದೇಶದ ಹಲವು ಕಡೆ ಪ್ರತಿಭಟನೆಗಳ ಕಿಚ್ಚು ಹೆಚ್ಚಾಗಿವೆ. ಅದರಲ್ಲೂ ಮುಸ್ಲಿಂ ಸಮುದಾಯದವರು ಹೆಚ್ಚಿನ ರೀತಿಯಲ್ಲಿ ವಿರೋಧಿಸುತ್ತಿದ್ದಾರೆ. ಇನ್ನು  ಕರ್ನಾಟಕದ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಅರಿವು ಮೂಡಿಸುವ ಕೆಲಸಗಳು ಸಹ ರಾಜ್ಯ ಸರ್ಕಾರದಿಂದ ನಡೆಯುತ್ತಿವೆ. ಇನ್ನು ಈ ಬಗ್ಗೆ ಬಿಜೆಪಿ ನಾಯಕ ಕ ಕುರಾನ್ ಮೇಲೆ ಆಣೆ ಮಾಡಿ ಮುಸ್ಲಿಂ ಜನರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಹಾಗಾದ್ರೆ ಯಾರು ಆ ಬಿಜೆಪಿ ನಾಯಕ..? ಜಗ್ಗೇಶ್ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!