ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ, ಮೀನುಗಳ ಮಾರಣಹೋಮ

ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ, ಮೀನುಗಳ ಮಾರಣಹೋಮ

Published : Oct 06, 2021, 06:02 PM IST

ಭೌಗೋಳಿಕ ತಾಪಮಾನ‌ ಏರಿಕೆಯಿಂದ ಧ್ರುವ ಭಾಗಗಳಲ್ಲಿ ಮಂಜುಗಡ್ಡೆಗಳು ಕರಗುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಇದರಿಂದಾಗಿ ಸಮುದ್ರದ ಮಟ್ಟವೂ ಏರಿಕೆಯಾಗುತ್ತಿದೆ. ಸರ್ವೆ ವರದಿ ಪ್ರಕಾರ, ಮುಂದಿನ ಕೆಲವು ವರ್ಷಗಳಲ್ಲಿ ದೇಶದ ಕರಾವಳಿ ಪ್ರದೇಶಗಳು ಮುಳುಗಡೆಯಾಗಲಿವೆ. 

ಮಂಗಳೂರು (ಅ. 06): ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ ಕಾಣಲಾರಂಭಿಸಿದೆ. ಈ ಬದಲಾವಣೆಯ ಕಾರಣದಿಂದ ರಾಶಿ ರಾಶಿ ಮೀನುಗಳು ಹಾಗೂ ಇತರ ಸಮುದ್ರ ಜೀವಿಗಳು ಸಾಯಲಾರಂಭಿಸಿವೆ. ಇದಕ್ಕೆ ಕಾರಣವಾಗಿರೋದು ಸಮುದ್ರಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರೀ ಕೋಲ್ಡ್ ಅಂಡರ್‌ವಾಟರ್ ಕರೆಂಟ್‌.  

ಈ ಕರೆಂಟ್‌ ಸ್ಪರ್ಶಕ್ಕೆ ಸಿಗುತ್ತಿದ್ದಂತೇ ಮೀನುಗಳು ಏಕಾಏಕಿ ಸಾವನ್ನಪ್ಪಿ ದಡಕ್ಕೆ ಬಂದು ಬೀಳುತ್ತವೆ. ಇತ್ತೀಚಿಗೆ ಹೊನ್ನಾವರದ ಕಡಲತೀರದಲ್ಲಿ 6 ಟನ್ ಮೀನುಗಳು ಬಂದು ಬಿದ್ದಿತ್ತು. ಕಾಸರಗೋಡು ಕಡಲತೀರದಲ್ಲೂ ರಾಶಿ ರಾಶಿ ಕೊಡ್ಡಾಯಿ ಮೀನುಗಳು ಬಿದ್ದಿತ್ತು. ಧ್ರುವಗಳಲ್ಲಿ ಕರಗಿದ ತಂಪು ನೀರು ಹಿಂದೂ ಮಹಾಸಾಗರಕ್ಕೆ ಸೇರಿದಾಗ ಉಷ್ಣ ವಾತಾವರಣದ ಮೀನುಗಳು ಕಡಲತೀರದಲ್ಲಿ ಪತ್ತೆಯಾಗುತ್ತವೆ.  ಸರ್ವೆ ವರದಿ ಪ್ರಕಾರ, ಮುಂದಿನ ಕೆಲವು ವರ್ಷಗಳಲ್ಲಿ ದೇಶದ ಕರಾವಳಿ ಪ್ರದೇಶಗಳು ಮುಳುಗಡೆಯಾಗಲಿವೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!