ರಾಜ್ಯಾಂದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂಗೆ ಡಿಕೆಶಿ ಮನವಿ

ರಾಜ್ಯಾಂದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂಗೆ ಡಿಕೆಶಿ ಮನವಿ

Published : Feb 08, 2022, 05:18 PM IST

'ರಾಜ್ಯಾಂದ್ಯಂತ ಕಾಲೇಜುಗಳಿಗೆ  ಒಂದು ವಾರವಾದರೂ  ಕ್ಲೋಸ್ ಮಾಡಿಸಿ. ಸ್ಪಷ್ಟ ತೀರ್ಮಾನಕ್ಕೆ ಬನ್ನಿ' ಎಂದು ಡಿಕೆಶಿ, ಸಿಎಂ ಬೊಮ್ಮಾಯಿಯವರಿಗೆ ಒತ್ತಾಯಿಸಿದ್ದಾರೆ. 

ಬೆಂಗಳೂರು (ಫೆ. 08): ಹಿಜಾಬ್-ಕೇಸರಿ ಶಾಲು ಗಲಾಟೆ ಸಂಘರ್ಷದ ಸ್ವರೂಪ ಪಡೆದುಕೊಂಡಿದೆ. ಈ ಗಲಾಟೆ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 'ರಾಜ್ಯಾಂದ್ಯಂತ ಕಾಲೇಜುಗಳಿಗೆ  ಒಂದು ವಾರವಾದರೂ  ಕ್ಲೋಸ್ ಮಾಡಿಸಿ. ಸ್ಪಷ್ಟ ತೀರ್ಮಾನಕ್ಕೆ ಬನ್ನಿ' ಎಂದು ಡಿಕೆಶಿ, ಸಿಎಂ ಬೊಮ್ಮಾಯಿಯವರಿಗೆ ಒತ್ತಾಯಿಸಿದ್ದಾರೆ. 

ಯಾರ್ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ..? ಎಲ್ಲಾ ಗೊತ್ತಿದೆ. ಇವೆಲ್ಲಾ ಬೇಡ. ನಮ್ಮ ಮಕ್ಕಳ ಮನಸ್ಸಿನಲ್ಲಿ ವಿಷದ ಬೀಜ ಬಿತ್ತೋದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ' ಎಂದು ಡಿಕೆಶಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more