CM Emotional Speech: ಸ್ಥಾನ-ಮಾನದ ಬಗ್ಗೆ ಬೊಮ್ಮಾಯಿ ಭಾವುಕ ಮಾತು, ರಾಜಕಾರಣದಲ್ಲಿ ಸಂಚಲನ

CM Emotional Speech: ಸ್ಥಾನ-ಮಾನದ ಬಗ್ಗೆ ಬೊಮ್ಮಾಯಿ ಭಾವುಕ ಮಾತು, ರಾಜಕಾರಣದಲ್ಲಿ ಸಂಚಲನ

Published : Dec 19, 2021, 07:05 PM IST

ಯಾವುದು ಶಾಶ್ವತವಲ್ಲ, ಈ ಬದುಕೇ ಶಾಶ್ವತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿರುವ ಪ್ರಸಂಗ ನಡೆದಿದೆ.

ಹಾವೇರಿ, (ಡಿ.19): ಯಾವುದು ಶಾಶ್ವತವಲ್ಲ, ಈ ಬದುಕೇ ಶಾಶ್ವತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿರುವ ಪ್ರಸಂಗ ನಡೆದಿದೆ.

Basavaraj bommai Speech: ಸಿಎಂ ಭಾವನಾತ್ಮಕ ಭಾಷಣ, ರಾಜೀನಾಮೆ ಅಂತೆ-ಕಂತೆಗಳಿಗೆ ಪೂರಕವಾಯ್ತಾ?

ಹಾವೇರಿ ಜಿಲ್ಲೆಯ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಇಂದು (ಭಾನುವಾರ) ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಸ್ಥಾನ-ಮಾನದ ಬಗ್ಗೆ ಬೊಮ್ಮಾಯಿ ಭಾವುಕ ಮಾತುಗಳನ್ನಾಡಿದ್ದಾರೆ. ಅವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more