Karnataka Budget Session: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಕಾಲೆಳೆದ ಸಿಎಂ ಬೊಮ್ಮಾಯಿ

Karnataka Budget Session: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಕಾಲೆಳೆದ ಸಿಎಂ ಬೊಮ್ಮಾಯಿ

Published : Mar 11, 2022, 05:32 PM IST

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ.  ಸಿಎಂ ಬೊಮ್ಮಾಯಿ ಮಾತಿನಲ್ಲೇ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

ಬೆಂಗಳೂರು (ಮಾ. 11): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ.  ಸಿಎಂ ಬೊಮ್ಮಾಯಿ ಮಾತಿನಲ್ಲೇ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. 'ಜನರು ಎಲ್ಲಾ ರಾಜಕೀಯ ಪಕ್ಷಗಳ ಆಟಗಳನ್ನು ನೋಡಿದ್ದಾರೆ. ಎಂಥೆಂತ ನಾಯಕರೇ ಸೋತಿದ್ದಾರೆ ಗೊತ್ತಲ್ವಾ..? ಎಂದು ಕುಟುಕಿದ್ದಾರೆ. ಇನ್ನೊಂದೆಡೆ ಬಿಎಸ್‌ವೈ ಕೂಡಾ ವಿಪಕ್ಷಗಳ ಕಾಲೆಳೆದಿದ್ದಾರೆ. 

ಕಾಂಗ್ರೆಸ್ ಮುಕ್ತ ಎನ್ನುವುದಕ್ಕೆ ಪಂಚರಾಜ್ಯ ಚುನಾವಣೆ ಉದಾಹರಣೆ. ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಮೋದಿ ಜೊತೆ ಜನ ಇದ್ದಾರೆಂಬುದಕ್ಕೆ ಈ ಫಲಿತಾಂಶ ಸಾಕ್ಷಿ' ಎಂದು ಬಿಎಸ್‌ವೈ ವಿಪಕ್ಷಗಳ ಕಾಲೆಳೆದಿದ್ದಾರೆ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more