ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ದರ ಇಳಿಸ್ತಾರಾ ಬೊಮ್ಮಾಯಿ?

ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ದರ ಇಳಿಸ್ತಾರಾ ಬೊಮ್ಮಾಯಿ?

Published : Apr 11, 2022, 09:27 AM IST

*  ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ, ಯೂತ್‌ ಕಾಂಗ್ರೆಸ್‌ ಪ್ರತಿಭಟನೆ
*  ಕಾಂಗ್ರೆಸ್‌ ಸರ್ಟಿಫಿಕೇಟ್‌ ನನಗೆ ಬೇಕಿಲ್ಲ: ಸಚಿವ ಆರಗ ಜ್ಞಾನೇಂದ್ರ 
*  ಬಿಜೆಪಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ 
 

ಬೆಂಗಳೂರು(ಏ.11):  ಚಂದ್ರು ಹತ್ಯೆ ಕೇಸ್‌ನ್ನು ಸಿಐಡಿ ವರ್ಗಾವಣೆ ಮಾಡಲಾಗಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ವಿವಾದ ತಣ್ಣಗಾಗಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
* ಬೆಂಗಳೂರಿನಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಅಂತ ಕಿರಿಕಾರಿದ್ದಾರೆ.

Panchanga: ಇಂದು ಸುಬ್ರಹ್ಮಣ್ಯಸ್ವಾಮಿ ಪ್ರಾರ್ಥನೆಯಿಂದ ಒಳಿತಾಗುವುದು

* ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ ಸರ್ಟಿಫಿಕೇಟ್‌ ನನಗೆ ಬೇಕಿಲ್ಲ ಅಂತ ಸಿದ್ದು ವಿರುದ್ಧ ಹರಿಹಾಯ್ದಿದ್ದಾರೆ.
*  ರಾಜ್ಯದಲ್ಲಿ ದಿನೇ ದಿನೇ ತೈಲ ಬೆಲೆ ಏರುತ್ತಲೇ ಇದೆ.  ಮುಂದಿನ ದಿನಗಳಲ್ಲಿ ದರ ಇಳಿಕೆ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
* ಗಗನಕ್ಕೇರುತ್ತಿರುವ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌, ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿರುದ್ಧ ಯೂತ್‌ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more