ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ

ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ

Published : Oct 07, 2021, 01:30 PM IST

*  ಐಟಿ ದಾಳಿ ಬಗ್ಗೆ ಸಿಎಂ ಬೊಮ್ಮಾಯಿ ಮೊದಲ ಬಾರಿಗೆ ಪ್ರತಿಕ್ರಿಯೆ 
*  ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ
*  ಯಡಿಯೂರಪ್ಪನವರ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ 

ಮೈಸೂರು(ಅ.07):  ಐಟಿ ದಾಳಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ, ಮಾಹಿತಿ ಪಡೆದ ಮೇಲೆ ಮಾತನಾಡುತ್ತೇನೆ ಅಂತ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 50 ಕ್ಕೂ ಹೆಚ್ಚು ಕಡೆ ಹಾಗೂ ಬಾಗಲಕೋಟೆಯಲ್ಲೂ ಇಂದು ಬೆಳ್ಳಂಬೆಳಿಗ್ಗೆ ಐಟಿ ದಾಳಿ ನಡೆಸಲಾಗಿದೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರ ಆಪ್ತ ಉಮೇಶ್‌ ಅವರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡಲಾಗಿದೆ. 

ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!