Aug 24, 2022, 6:14 PM IST
ಬೆಂಗಳೂರು, (ಆಗಸ್ಟ್.24): ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ.
ಪರ್ಸೆಂಟೇಜ್ ಕಲೆಕ್ಟ್ ಮಾಡದಿದ್ರೆ ಅಧಿಕಾರಿಗಳು ಸಸ್ಪೆಂಡ್: ಈ ಆರೋಪಕ್ಕೆ ಮುನಿರತ್ನ ಹೇಳಿದ್ದಿಷ್ಟು
ಬೊಮ್ಮಾಯಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘವು (Contractor Association) ಪರ್ಸೆಂಟೇಜ್, ಕಮೀಷನ್ ಬಗ್ಗೆ ಮತ್ತೊಂದು ಸುತ್ತಿನ ಸ್ಫೋಟಕ ಆರೋಪಗಳನ್ನು ಮಾಡಿದೆ. ಇನ್ನು ಇದಕ್ಕೆ ಸ್ವತಃ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದು ಹೀಗೆ...