ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ

ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ

Published : Oct 31, 2021, 12:40 PM ISTUpdated : Oct 31, 2021, 12:46 PM IST

 ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಅ.31):  ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಪತಿಗೆ ಪೂಜೆ ಸಲ್ಲಿಸಿದ ಅಶ್ವಿನಿ; ಮಂಗಳವಾರ ಹಾಲು-ತುಪ್ಪ ಕಾರ್ಯ

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more