ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಇಂದು (ಸೋಮವಾರ) ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್ಳಲಾಯ್ತು ಎನ್ನುವುದನ್ನು ನೋಡಿ.
ಬೆಂಗಳೂರು, (ಮೇ.09): ಕರ್ನಾಟಕದಲ್ಲಿ ಅಜಾನ್ ಮತ್ತು ಭಜನೆ, ಹನುಮಾನ್ ಚಾಲಿಸಾ ವಿವಾದ ತೀವ್ರಗೊಳ್ಳುತ್ತಿದೆ. ಸೋಮವಾರದಿಂದ ಶ್ರೀರಾಮ ಸೇನೆ ಈ ಅಭಿಯಾನವನ್ನು ನಡೆಸುತ್ತಿದೆ. ರಾಜ್ಯದ 1000 ದೇವಸ್ಥಾನಗಳಲ್ಲಿ ಅಭಿಯಾನ ನಡೆಯಲಿದೆ. ಸೋಮವಾರ ಮುಂಜಾನೆ ಸುಪ್ರಭಾತವನ್ನು ಮೈಕ್ ಮೂಲಕ ಮೊಳಗಿಸಲಾಗಿದೆ.
Azan vs Hanuman Chalisa ಅಜಾನ್ ವಿರುದ್ಧ ಹನುಮಾನ್ ಚಾಲೀಸಾ, ಕಾನೂನು ಕೈಗೆತ್ತಿಕೊಂಡವರಿಗೆ ಸರ್ಕಾರದ ಎಚ್ಚರಿಕೆ!
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಇಂದು (ಸೋಮವಾರ) ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್ಳಲಾಯ್ತು ಎನ್ನುವುದನ್ನು ನೋಡಿ.