ಬಿಬಿಎಂಪಿ ಚುನಾವಣೆಗಾಗಿ ಸಿಎಂ ಆಕ್ಟಿವ್: ಬೆಂಗಳೂರಲ್ಲಿ ಬೊಮ್ಮಾಯಿ ಮಿಂಚಿನ ಸಂಚಾರ

ಬಿಬಿಎಂಪಿ ಚುನಾವಣೆಗಾಗಿ ಸಿಎಂ ಆಕ್ಟಿವ್: ಬೆಂಗಳೂರಲ್ಲಿ ಬೊಮ್ಮಾಯಿ ಮಿಂಚಿನ ಸಂಚಾರ

Published : Jul 18, 2022, 10:22 AM IST

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. 

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು.  

ರಾಜ್‌ಕುಮಾರ್‌ ರಸ್ತೆಯ ಮೈಸೂರು ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗಾ ಸ್ವಾಮೀಜಿ, ಸೌಮ್ಯನಾಥ ಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಗೋಪಾಲಯ್ಯ ಇದ್ದರು. ಮಹಾಲಕ್ಷ್ಮಿ ಲೇಔಟ್‌ನ ಭೋವಿಪಾಳ್ಯ ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more