ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ, ಮುನಿರತ್ನಗೆ ಶಹಭ್ಭಾಸ್‌ಗಿರಿ..!

ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ, ಮುನಿರತ್ನಗೆ ಶಹಭ್ಭಾಸ್‌ಗಿರಿ..!

Suvarna News   | Asianet News
Published : Oct 04, 2021, 09:43 AM IST

- ಆರ್‌.ಆರ್‌.ನಗರ: .361.81 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಚಾಲನೆ

- ರಾಕ್ಷಸಿ ಹಳ್ಳದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಮಲ್ಲತ್ತಹಳ್ಳಿ ಕೆರೆ ಅಭಿವೃದ್ಧಿಗೆ ಶಂಕು

ಬೆಂಗಳೂರು (ಅ. 04): ನಗರವನ್ನು ಯೋಜನಾಬದ್ಧವಾಗಿ ಅಭಿವೃದ್ಧಿಪಡಿಸಿ ಇಡೀ ನಗರದ ಚಿತ್ರಣ ಬದಲಿಸಲು ಸರ್ಕಾರ ಬದ್ಧವಾಗಿದೆ. 

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಾಗೂ ಪಾಲಿಕೆ ಅನುದಾನ ಸೇರಿದಂತೆ .361.81 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಅಭಿವೃದ್ಧಿ, ಆಸ್ಪತ್ರೆ, ಆಟದ ಮೈದಾನ, ಈಜುಕೊಳ ಸೇರಿದಂತೆ ಹತ್ತಾರು ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

81 ಕೋಟಿ ವೆಚ್ಚದ ಮಲ್ಲತ್ತಹಳ್ಳಿ ಕೆರೆ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, .25 ಕೋಟಿ ವೆಚ್ಚದ ಲಗ್ಗೆರೆ ರಾಕ್ಷಸಿ ಹಳ್ಳ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡಾ. ಅಂಬರೀಶ್‌ ಈಜುಕೊಳ, ಡಾ. ರಾಜ್‌ಕುಮಾರ್‌ ಉದ್ಯಾನ, ಡಾ. ವಿಷ್ಣುವರ್ಧನ್‌ ಆಟದ ಮೈದಾನ ಸಮಗ್ರ ಅಭಿವೃದ್ಧಿ ಯೋಜನೆಗೆ ಭೂಮಿಪೂಜೆ ನೆರವೇರಿಸಿದರು.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!