CM Delhi Tour: ಅಮಿತ್‌ ಶಾ- ಸಿಎಂ ಬೊಮ್ಮಾಯಿ ಭೇಟಿ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿಲುವೇನು.?

CM Delhi Tour: ಅಮಿತ್‌ ಶಾ- ಸಿಎಂ ಬೊಮ್ಮಾಯಿ ಭೇಟಿ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿಲುವೇನು.?

Published : Feb 08, 2022, 10:31 AM ISTUpdated : Feb 08, 2022, 10:40 AM IST

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಕೇಂದ್ರ ಗೃಹ ಸಚಿವ ಅಮಿತ್‌ ಶಾ  (Amith Shah) ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. 

ಬೆಂಗಳೂರು (ಫೆ. 08): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಕೇಂದ್ರ ಗೃಹ ಸಚಿವ ಅಮಿತ್‌ ಶಾ  (Amith Shah) ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಪಂಚ ರಾಜ್ಯಗಳ ಚುನಾವಣೆ (5 States Election) ಮುಗಿಯುವವರೆಗೆ ರಾಜ್ಯ ಸಂಪುಟ ಕಸರತ್ತು ಕೈಗೊಳ್ಳುವುದು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್‌ ವ್ಯಕ್ತಪಡಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಮಾಡುವ ಮೂಲಕ ಅನಗತ್ಯ ಗೊಂದಲಕ್ಕೆ ಅವಕಾಶ ನೀಡುವುದು ಸರಿಯಲ್ಲ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜತೆಗೆ ಚರ್ಚೆ ನಡೆಸಿ ಎಂಬ ಸೂಚನೆಯನ್ನು ಅಮಿತ್‌ ಶಾ ಅವರು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more