ಮಹಾಮಳೆ: ಸಿಎಂ ಉತ್ತರ ಕನ್ನಡ  ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

ಮಹಾಮಳೆ: ಸಿಎಂ ಉತ್ತರ ಕನ್ನಡ ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

Published : Jul 13, 2022, 09:05 AM ISTUpdated : Jul 13, 2022, 09:10 AM IST

ಮಹಾ ಮಳೆಯ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಕಾರವಾರ (ಜು. 13): ಮಹಾ ಮಳೆಯ ಆರ್ಭಟಕ್ಕೆ (Karnataka Rain) ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ (CM Bommai) ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಮಳೆ ಹಾನಿ ಪ್ರದೇಶಗಳ ಪರಿಶೀಲನೆ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ (Bhatkal) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಬೇಕಿದ್ದ ಭೇಟಿ ದಿಢೀರ್‌ ರದ್ದಾಗಿದೆ. ‘ಮುಖ್ಯಮಂತ್ರಿಗಳು ತುರ್ತಾಗಿ ಬೆಂಗಳೂರಿಗೆ ತೆರಳಬೇಕಿರುವುದರಿಂದ ಭಟ್ಕಳ ಭೇಟಿ ರದ್ದಾಗಿದೆ. ಇನ್ನು 10 ದಿನಗಳ ಒಳಗಾಗಿ ಉತ್ತರ ಕನ್ನಡದ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ  ತಿಳಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more