ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

Published : May 19, 2021, 02:09 PM ISTUpdated : May 19, 2021, 02:13 PM IST

- ಒಟ್ಟು 1250 ಕೋಟಿ ರೂ ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ

- ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ 

- ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಗೆ ತಲಾ 3 ಸಾವಿರ ರೂ ಸಹಾಯ ಧನ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ ಕೊರೊನಾದಿಂದ ಕಂಗಾಲಾದವರಿಗೆ ಘೋಷಿಸಿದ್ದಾರೆ. ಒಟ್ಟು 1250 ಕೋಟಿ ರೂ ಮೊತ್ತದ ಪ್ಯಾಕೇಜ್ ಇದು. ಹಣ್ಣು- ತರಕಾರಿ ಬೆಳೆಗಾರರಿಗೆ 10 ಸಾವಿರ ರೂ, ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ, ಬಿಪಿಎಲ್ ಕಾರ್ಡ್‌ದಾರರಿಗೆ ತಲಾ 10 ಕೆಜಿ ಅಕ್ಕಿ, ಎಪಿಎಲ್ ಕಾರ್ಡ್‌ದಾರರಿಗೆ 15 ರೂ ನಂತೆ 5 ಕೆಜಿ ಅಕ್ಕಿ, ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಪ್ಯಾಕೇಜ್ ನೀಡಿದ್ದಾರೆ ಸಿಎಂ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!