ಬಸ್‌ ಸ್ಟ್ರೈಕ್‌: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

ಬಸ್‌ ಸ್ಟ್ರೈಕ್‌: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

Published : Apr 09, 2021, 02:04 PM ISTUpdated : Apr 09, 2021, 02:16 PM IST

ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯ| ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯ| 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ| ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು: ಯಡಿಯೂರಪ್ಪ| 

ಬೆಂಗಳೂರು(ಏ.09): ಯಾವುದೇ ಕಾರಣಕ್ಕೆ, ಯಾರೋ ಮಾತು ಕೇಳಿ ಹಠಕ್ಕೆ ಬೀಳಬೇಡಿ, ಕಳೆದ ಒಂದು ವರ್ಷದಿಂದ ಕೋವಿಡ್‌ ಸಮಸ್ಯೆ ಇದ್ರೂ ಸಹ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಲಾಕ್‌ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2300 ಕೋಟಿ ರೂ. ಗಳ ಅನುದಾನ ನೀಡಿದೆ. 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿನಂತಿ ಮಾಡಿಕೊಂಡಿದ್ದಾರೆ.

ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಚಾಲಕ, ಸಹೋದ್ಯೋಗಿಗಳಿಂದ ಶ್ರದ್ಧಾಂಜಲಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!