ಸೆಮಿಲಾಕ್‌ಡೌನ್ ವಿಸ್ತರಣೆ ಖಚಿತ, ಹೊಸ ಸೂತ್ರ ಅನ್ವಯಕ್ಕೆ ಸರ್ಕಾರದ ಚಿಂತನೆ

ಸೆಮಿಲಾಕ್‌ಡೌನ್ ವಿಸ್ತರಣೆ ಖಚಿತ, ಹೊಸ ಸೂತ್ರ ಅನ್ವಯಕ್ಕೆ ಸರ್ಕಾರದ ಚಿಂತನೆ

Published : May 20, 2021, 09:13 AM ISTUpdated : May 20, 2021, 09:50 AM IST

- ಮೇ. 24 ರ ನಂತರ ಲಾಕ್‌ಡೌನ್ ವಿಸ್ತರಣೆ ಖಚಿತ

- ಕಠೀನ ಲಾಕ್‌ಡೌನ್ ಸುಳಿವು ಕೊಟ್ಟ ಉಮೇಶ್ ಕತ್ತಿ

ಮೇ. 23 ರಂದು ವಿಸ್ತರಣೆ, ಸ್ವರೂಪದ ಬಗ್ಗೆ ನಿರ್ಧಾರ

ಬೆಂಗಳೂರು (ಮೇ. 20): ರಾಜ್ಯದಲ್ಲಿ ಮೇ. 24 ರ ನಂತರ ಸೆಮಿಲಾಕ್‌ಡೌನ್ ವಿಸ್ತರಣೆಯಾಗುವವುದು ಬಹುತೇಕ ಖಚಿತವಾಗಿದೆ. ವಿಸ್ತರಣೆ ಬಗ್ಗೆ ಮೇ. 23 ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. ಈ ಬಾರಿ ಲಾಕ್‌ಡೌನ್ ಸ್ವರೂಪ ಭಿನ್ನವಾಗಿರಲಿದೆ. ದಿನ ಬಿಟ್ಟು ದಿನ, ಅಂದರೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಚಿಂತನೆ ನಡೆದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!