ಸಹ್ಯಾದ್ರಿ ನೋನಿ ಚಹಾ ತಂತ್ರಜ್ಞಾನ ಹಸ್ತಾಂತರಕ್ಕೆ ಸಿಎಂ ಚಾಲನೆ

ಸಹ್ಯಾದ್ರಿ ನೋನಿ ಚಹಾ ತಂತ್ರಜ್ಞಾನ ಹಸ್ತಾಂತರಕ್ಕೆ ಸಿಎಂ ಚಾಲನೆ

Published : Feb 18, 2021, 06:20 PM IST

ಪ್ರಖ್ಯಾತ ಅಮೃತ ನೋನಿ ಸಂಸ್ಥೆ ದೇಶದಲ್ಲೇ ಮೊದಲ ಬಾರಿಗೆ ನೋನಿ ಟೀ ತರಲು ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ನೋನಿ ತಂತ್ರಜ್ಞಾನ ವರ್ಗಾವಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಬೆಂಗಳೂರು (ಫೆ. 18): ಪ್ರಖ್ಯಾತ ಅಮೃತ ನೋನಿ ಸಂಸ್ಥೆ ದೇಶದಲ್ಲೇ ಮೊದಲ ಬಾರಿಗೆ ನೋನಿ ಟೀ ತರಲು ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ನೋನಿ ತಂತ್ರಜ್ಞಾನ ವರ್ಗಾವಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೃಷಿ ಸಚಿವ ಬಿಸಿ ಪಾಟೀಲ್, ಸಂಸದ ಬಿವೈ ರಾಘವೇಂದ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ನೋನಿ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಸಿಎಂ ಹೇಳಿದರು. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!