ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

Published : Apr 14, 2020, 11:02 AM ISTUpdated : Apr 14, 2020, 11:07 AM IST
21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.  ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  
ಬೆಂಗಳೂರು (ಏ. 14): 21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  

ಹಾಗಾಗಿ ಜಮೀನು ವಿವಾದ ಪ್ರಕರಣದ ತ್ವರಿತ ವಿಲೇವಾರಿಗೆ ಸೂಚನೆ ನೀಡಿದೆ.  ಇವೆಲ್ಲವೂ ಇತ್ಯರ್ಥ ಆದರೆ ಜನರಿಗೂ ಅನುಕೂಲ, ಸರ್ಕಾರಕ್ಕೂ ಸಂಪನ್ಮೂಲ ಕ್ರೋಢಿಕರಣ ಆಗುತ್ತೆ ಅನ್ನೋದು ಸಿಎಂ ಮಾಸ್ಟರ್ ಪ್ಲಾನ್.   MSIL ಬಾಗಿಲು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. 

ಮೇ. 3ವರೆಗೆ ದೇಶದಾದ್ಯಂತ ಲಾಕ್‌‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!

 
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!