ಮುದ್ದಾದ ಕರುವಿನೊಂದಿಗೆ ರಾಜಾಹುಲಿ ಆಟ.. ಕೊರೋನಾ ಸಂಕಟ ಮರೆಸುವ ವಿಡಿಯೋ!

ಮುದ್ದಾದ ಕರುವಿನೊಂದಿಗೆ ರಾಜಾಹುಲಿ ಆಟ.. ಕೊರೋನಾ ಸಂಕಟ ಮರೆಸುವ ವಿಡಿಯೋ!

Published : May 05, 2020, 07:15 PM ISTUpdated : May 05, 2020, 07:16 PM IST

ಮುದ್ದಾದ ಕರುವಿನೊಂದಿಗೆ ಸಿಎಂ ಆಟ/ ವಾಕಿಂಗ್ ಗೆ ತೆರಳಿವ ಮುನ್ನ ಕರುವಿನೊಂದಿಗೆ ಕಾಲ ಕಳೆದ ಸಿಎಂ/ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋ 

ಬೆಂಗಳೂರು(ಮೇ 04)  ಸಿಎಂ ಬಿಎಸ್ ಯಡಿಯೂರಪ್ಪ ಮನೆಗೆ ಹೊಸ ಅತಿಥಿಗಳು ಬಂದಿದ್ದು ಸುದ್ದಿಯಾಗಿತ್ತು. ಈಗ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುದ್ದಾದ ಕರುವಿನೊಂದಿಗೆ ಕಳೆದ ಕ್ಷಣಗಳ ವಿಡಿಯೋ ವೈರಲ್ ಆಗುತ್ತಿದೆ.

ಕಸಾಯಿಖಾನೆ ಸೇರಬೇಕಿದ್ದ ಕರು ರಕ್ಷಿಸಿದ ಇನ್ಸ್ ಪೆಕ್ಟರ್ ರಫಿ

ಎಂದಿನಂತೆ ತಮ್ಮ ದೈನಂದಿನ ವಾಕಿಂಗ್ ಗೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಕರುವಿನೊಂದಿಗೆ ಕೊರೋನಾ ವೈರಸ್ ನ ಸಕಲ ಸಂಕಟಗಳನ್ನು ಮರೆತು ಕಾಲ ಕಳೆದರು. ವಿಡಿಯೋ ಇಲ್ಲಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!