ಕೊರೊನಾ ನಿಯಂತ್ರಣ ಸಂಬಂಧ ಇಂದು ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಇಂದು ಸಂಜೆ 6 ಗಂಟೆಗೆ ಸಭೆ ಕರೆದಿದ್ದಾರೆ.
ಬೆಂಗಳೂರು (ಮೇ. 25): ನಿಯಂತ್ರಣ ಸಂಬಂಧ ಇಂದು ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಇಂದು ಸಂಜೆ 6 ಗಂಟೆಗೆ ಸಭೆ ಕರೆದಿದ್ದಾರೆ. ಲಸಿಕೆ ಕೊರತೆ, ಬ್ಲ್ಯಾಕ್ ಫಂಗಸ್ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಜೊತೆಗೆ ಎರಡನೆಯ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ.