ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಬಿಎಸ್‌ವೈ ಪರ ಮತ್ತೊಮ್ಮೆ ಅರುಣ್ ಸಿಂಗ್ ಬ್ಯಾಟಿಂಗ್

ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಬಿಎಸ್‌ವೈ ಪರ ಮತ್ತೊಮ್ಮೆ ಅರುಣ್ ಸಿಂಗ್ ಬ್ಯಾಟಿಂಗ್

Published : Jun 13, 2021, 02:45 PM ISTUpdated : Jun 13, 2021, 02:51 PM IST

- ಸಿಎಂ ಬಿಎಸ್‌ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ:  ಅರುಣ್ ಸಿಂಗ್ 

- ಜೂನ್ 16, 17 ಹಾಗೂ 18 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ 

- ಶಾಸಕರ ಜೊತೆ ಚರ್ಚೆ

ಬೆಂಗಳೂರು (ಜೂ. 13): ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಮತ್ತೊಮ್ಮೆ ಬ್ಯಾಟಿಂಗ್ ಮಾಡಿದ್ದಾರೆ.' ಸಿಎಂ ಬಿಎಸ್‌ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪುನರುಚ್ಛಿಸಿದ್ದಾರೆ. 

ಜೂನ್ 16, 17 ಹಾಗೂ 18 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ಕೊಡುವವರಿದ್ದಾರೆ. ಪಕ್ಷದ ಎಲ್ಲಾ ಶಾಸಕರ ಜೊತೆ ಚರ್ಚಿಸಿ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪೆಟ್ರೋಲ್ ದರ 100 ರ ಗಡಿ ದಾಟಿರುವ ಬಗ್ಗೆ, ದಿಗ್ವಿಜಯ್ ಸಿಂಗ್ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!