ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

Published : Aug 25, 2020, 11:41 AM IST

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಗಾವಿ(ಆ.25): ಕೊರೋನಾದಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪ್ರವಾಹದಿಂದ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಇದೇ ವೇಳೆ ಸಿಎಂ ಬಿಎಸ್‌ವೈಗೆ ರೈತರ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯಿದೆ ಎನ್ನಲಾಗಿದೆ. 2019ರ ಪ್ರವಾಹ ನಷ್ಟದ ಪರಿಹಾರ ನೀಡುವಂತೆ ಹಲವು ರೈತ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!