ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ

ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ

Published : Jun 14, 2021, 03:29 PM ISTUpdated : Jun 14, 2021, 03:34 PM IST

- ಕೊರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ 

- ಒಂದು ಕುಟುಂಬದಲ್ಲಿ ಎಷ್ಟು ಮಂದಿ ಸತ್ತಿದ್ದರೂ ಒಬ್ಬರಿಗಷ್ಟೇ ಪರಿಹಾರ 

- ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ ಠೇವಣಿ 

ಬೆಂಗಳೂರು (ಜೂ. 14): ಕೊರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದೆ. ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ 1 ಲಕ್ಷ ರೂ ಪರಿಹಾರ ಸಿಗುವುದು. ಒಂದು ಕುಟುಂಬದಲ್ಲಿ ಎಷ್ಟು ಮಂದಿ ಸತ್ತಿದ್ದರೂ ಒಬ್ಬರಿಗಷ್ಟೇ ಪರಿಹಾರ ಸಿಗುವುದು. 20 ರಿಂದ 30 ಸಾವಿರ ಕುಟುಂಬಗಳಿಗೆ ಈ ಪರಿಹಾರ ಸಿಗುವ ಸಾಧ್ಯತೆ ಇದೆ. ಕೊರೋನಾದಿಂದ ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ ಠೇವಣಿ ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!