ಅಧಿವೇಶನದಲ್ಲೂ ಸದ್ದು ಮಾಡಲಿದೆ ಸಾಹುಕಾರ್ ಸೀಡಿ; ಬಿಎಸ್‌ವೈ ನಡೆಯೇನು.?

ಅಧಿವೇಶನದಲ್ಲೂ ಸದ್ದು ಮಾಡಲಿದೆ ಸಾಹುಕಾರ್ ಸೀಡಿ; ಬಿಎಸ್‌ವೈ ನಡೆಯೇನು.?

Published : Mar 03, 2021, 10:14 AM IST

ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿರುವ ಜನಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ರಾಸಲೀಲೆ  ವಿಡಿಯೋ ಪ್ರಕರಣದ ಬಗ್ಗೆ ಇಂದು ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. 

ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿರುವ ಜನಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ರಾಸಲೀಲೆ  ವಿಡಿಯೋ ಪ್ರಕರಣದ ಬಗ್ಗೆ ಇಂದು ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. ಸಿಎಂ ಬಿಎಸ್‌ವೈ ಈಗಾಗಲೇ ಗೃಹ ಸಚಿವರು, AG ಜೊತೆ ಚರ್ಚಿಸಿದ್ದಾರೆ. ಇದು ಫೇಕ್ ವಿಡಿಯೋ. ರಾಜಿನಾಮೆ ಪ್ರಶ್ನೆಯೇ ಇಲ್ಲ. ಸಿಎಂ ಬಿಎಸ್‌ವೈ, ಹೈಕಮಾಂಡ್ ಜೊತೆಗೂ ಮಾತನಾಡುತ್ತೇನೆ ಎಂದಿದ್ದಾರೆ ಜಾರಕಿಹೊಳಿ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!