ಸಾಮೂಹಿಕ ನಮಾಜ್‌ಗೆ ಸಿಎಂ ಇಬ್ರಾಹಿಂ ಪತ್ರ, ಕಾಂಗ್ರೆಸ್‌ ನಾಯಕರಿಂದಲೇ ವಿರೋಧ!

May 14, 2020, 6:36 PM IST

ಬೆಂಗಳೂರು(ಮೇ.14): ಕೊರೋನಾ ವೈರಸ್ ಕಾರಣ ದೇಶದಲ್ಲಿ ಲಾಕ್‌ಡೌನ್ ಆದೇಶ ಜಾರಿಗೆ ತರಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಇದರ ನಡುವೆ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ, ಸಾಮೂಹಿಕ ನಮಾಜ್‌ಗೆ ಅಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರಿಂದಲೇ ವಿರೋಧ ವ್ಯಕ್ತವಾಗಿದೆ. ಇದೀಗ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಿಯಮ ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.