Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Published : Feb 11, 2022, 05:44 PM IST

 ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಮಂಡ್ಯ (ಫೆ. 11): ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಅಷ್ಟು ಹುಡುಗರ ಮಧ್ಯೆ ಏಕಾಂಗಿಯಾಗಿ ವರ್ತಿಸಿದ್ದಾಳೆ. ಆಕೆ ಕರ್ನಾಟಕದ ಹೆಣ್ಣು ಮಗಳು' ಎಂದು ಸಿಎಂ ಇಬ್ರಾಹಿಂ ಹೊಗಳಿದ್ದಾರೆ. ದೆಹಲಿ ಮೂಲದ ಜಮಾಯಿತ್‌ ಉಲೇಮಾ ಇ ಹಿಂದ್‌ ಸಂಘಟನೆಯ ಅಧ್ಯಕ್ಷ ಮೌಲಾನಾ ಮಹಮೂದ್‌ ಮದನಿ ಫಾತಿಮಾಗೆ 5 ಲಕ್ಷ ರು. ಬಹುಮಾನ ಘೋಷಿಸಿದ್ದಾರೆ. ಇತ್ತ, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷಾ ಅವರು ಮುಸ್ಕಾನ್‌ ಮನೆಗೆ ಬುಧವಾರ ಭೇಟಿ ನೀಡಿ ಬಹುಮಾನದ ರೂಪದಲ್ಲಿ ಒಂದು ಲಕ್ಷ ರು. ಮೌಲ್ಯದ ಚೆಕ್‌ ನೀಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more