ಜಾರಿಗೆ ಬರುತ್ತಾ ಕರ್ನಾಟಕ ಜಾತಿ ಗಣತಿ ವರದಿ? ನಾಳೆ ಕ್ಲೈಮ್ಯಾಕ್ಸ್

ಜಾರಿಗೆ ಬರುತ್ತಾ ಕರ್ನಾಟಕ ಜಾತಿ ಗಣತಿ ವರದಿ? ನಾಳೆ ಕ್ಲೈಮ್ಯಾಕ್ಸ್

Published : Apr 16, 2025, 11:46 PM ISTUpdated : Apr 17, 2025, 06:52 AM IST

ಜಾತಿ ಗಣತಿ ಕೋಲಾಹಲ, ವೀರಶೈವ ಲಿಂಗಾಯಿತರ ಸಭೆ, ಜಾತಿ ಗಣತಿ ವರದಿ ವಿರುದ್ದ ಹಲವು ಸಮುದಾಯಗಳು ಗರಂ, ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ವಿಚಾರಣೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ.
 

ಕರ್ನಾಟಕದಲ್ಲಿ ಇದೀಗ ಜಾತಿ ಗಣತಿ ವರದಿ ಬೆಂಕಿ ಹೊತ್ತಿಕೊಂಡಿದೆ. ಕರ್ನಾಟಕ ರಾಜಕೀಯದಲ್ಲೀಗ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಜಾತಿ ಗಣತಿ ವರದಿ ಜಾರಿಯಾಗುತ್ತಾ? ನಾಳೆ ಈ ಕುರಿತು ಕ್ಯಾಬಿನೆಟ್ ಸಭೆ ನಡೆಯಲಿದೆ. ಮಹತ್ವದ ಚರ್ಚೆ ಬಳಿಕ ಸರ್ಕಾರ ಕೆಲ ಪ್ರಮುಖ ನಿರ್ಧಾರಗಳು ತೆಗೆದುಕೊಳ್ಳಲಿದೆ. ಕರ್ನಾಟಕದಲ್ಲಿ ಇದೀಗ ಜಾತಿ ಗಣತಿ ವರದಿ ಬೆಂಕಿ ಹೊತ್ತಿಕೊಂಡಿದೆ. ಕರ್ನಾಟಕ ರಾಜಕೀಯದಲ್ಲೀಗ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಜಾತಿ ಗಣತಿ ವರದಿ ಜಾರಿಯಾಗುತ್ತಾ? 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more