ಸಿದ್ದು ಆಪ್ತ ರಾಜಣ್ಣ ತಲೆದಂಡ: ಹೈಕಮಾಂಡ್ ನಿರ್ಧಾರ ಹಿಂದೆ ಷಡ್ಯಂತ್ರವೇ?

ಸಿದ್ದು ಆಪ್ತ ರಾಜಣ್ಣ ತಲೆದಂಡ: ಹೈಕಮಾಂಡ್ ನಿರ್ಧಾರ ಹಿಂದೆ ಷಡ್ಯಂತ್ರವೇ?

Published : Aug 13, 2025, 01:13 PM IST

ಸಿದ್ದರಾಮಯ್ಯನ ಆಪ್ತ ಸಚಿವ ಕೆ.ಎನ್. ರಾಜಣ್ಣ ಅವರನ್ನು ಮಂತ್ರಿಪಟ್ಟದಿಂದ ತೆಗೆದುಹಾಕಿದ ಹೈಕಮಾಂಡ್ ನಿರ್ಧಾರ ರಾಜಕೀಯ ಕುತಂತ್ರ, ಷಡ್ಯಂತ್ರ ಶಂಕೆಗಳಿಗೆ ಕಾರಣವಾಗಿದೆ.

ಸಿದ್ದರಾಮಯ್ಯನ ಆಪ್ತ ಸಚಿವ ಕೆ.ಎನ್. ರಾಜಣ್ಣ ಅವರನ್ನು ಮಂತ್ರಿಪಟ್ಟದಿಂದ ತೆಗೆದುಹಾಕಿದ ಹೈಕಮಾಂಡ್ ನಿರ್ಧಾರ ರಾಜಕೀಯ ಕುತಂತ್ರ, ಷಡ್ಯಂತ್ರ ಶಂಕೆಗಳಿಗೆ ಕಾರಣವಾಗಿದೆ. ರಾಜಣ್ಣ ಸ್ವತಃ ಇದನ್ನು ಪಿತೂರಿ ಎಂದು ಕರೆಯುತ್ತಾ ಮಹಾನಾಯಕನ ಕಡೆ ಸಂಶಯ ತೋರಿಸಿದ್ದಾರೆ. ಈ ಬೆಳವಣಿಗೆ ಸಿದ್ದರಾಮಯ್ಯ ಬಣದಲ್ಲಿ ಸುನಾಮಿ ಎಬ್ಬಿಸಿದ್ದು, ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more