ಮುಡಾ ಅಕ್ರಮ ಗಂಭೀರವಾಗುತ್ತಿದ್ದಂತೆ 1 ರೂಪಾಯಿ ಜಮೀನು ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ!

ಮುಡಾ ಅಕ್ರಮ ಗಂಭೀರವಾಗುತ್ತಿದ್ದಂತೆ 1 ರೂಪಾಯಿ ಜಮೀನು ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ!

Published : Jul 27, 2024, 01:38 PM IST

ಮಲದಳ ದೋಸ್ತಿ ನಾಯಕರ ಮುಡಾ ಮಹಾಯುದ್ಧಕ್ಕೆ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ. ಇದರ ನಡುವೆ 89 ವರ್ಷಗಳ ಹಿಂದೆ ಲೆಕ್ಕವನ್ನೂ ಸಿದ್ದರಾಮಯ್ಯ ನೆನೆಪಿಸಿದ್ದಾರೆ. ಮುಡಾ ಅಕ್ರಮಕ್ಕೆ ಮತ್ತೊಂದು ಟ್ವಿಸ್ಟ್ ಸಿಗುವ ಸಾಧ್ಯತೆಗಳು ಗೋಚರಿಸುತ್ತಿದೆ
 

ಬೆಂಗಳೂರು(ಜು.27) ಮುಡಾ ಅಕ್ರಮ ಹಗರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸತತ ಆರೋಪ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ತಿರುಗೇಟು ನೀಡುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ 1 ರೂಪಾಯಿ ಜಮೀನಿನ ರಹಸ್ಯ ಬಿಚ್ಚಿಟ್ಟಿದ್ದಾರೆ. 89 ವರ್ಷಗಳ ಹಿಂದಿನ ಲೆಕ್ಕವನ್ನು ನೆನಪಿಸಿದ ಸಿದ್ದರಾಮಯ್ಯ,  ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ತಮ್ಮ ವಿರುದ್ಧ ಕೇಳಿ ಬಂದ ಡಿನೋಟಿಫೈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಕೊಟ್ಟ ಉತ್ತರ ಏನು 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more