ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

Suvarna News   | Asianet News
Published : Aug 02, 2020, 12:29 PM IST

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ಬೆಂಗಳೂರು (ಆ. 02): ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ವಿಜಯೇಂದ್ರ ಅವರಿಗೆ ತಂದೆಯ ನಾಮಬಲದ ಜೊತೆಗೆ ಅವರ ಖದರ್ ಕೂಡಾ ಬದಲಾಗಿದೆ. ಕೆಆರ್‌ ಪೇಟೆ ಉಪಚುನಾವಣೆ. ಈ ಚುನಾವಣೆ ವಿಜಯೇಂದ್ರ ಅವರ ಖದರ್ ಬದಲಾಯಿಸಿತು. ಯಾವ ನೆಲ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿತ್ತೋ, ಯಾವ ನೆಲದಲ್ಲಿ ಬಿಜೆಪಿಗೆ ಬ್ಯಾನರ್ ಕಟ್ಟೋಕೂ ಕಾರ್ಯಕರ್ತರಿಲ್ಲ ಎನಿಸಿಕೊಂಡಿತ್ತೋ ಅದೇ ನೆಲದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಇತಿಹಾಸ ನಿರ್ಮಿಸಿದ್ದು ಇದೇ ವಿಜಯೇಂದ್ರ. ಆ ಐತಿಹಾಸಿಕ ಗೆಲುವಿನ ನಂತರ ಸಿಎಂ ಪುತ್ರ ಹೈ ಕಮಾಂಡ್‌ಗೂ ಹತ್ತಿರವಾಗಿದ್ದಾರೆ. 

ಸಿಎಂ ಪುತ್ರ ಎನ್ನುವ ಕಾರಣಕ್ಕೆ ಬಿಜೆಪಿ ಹೈ ಕಮಾಂಡ್ ವಿಜಯೇಂದ್ರ ಅವರಿಗೆ ಉಪಾಧ್ಯಕ್ಷ ಸ್ಥಾನ ಕೊಟ್ಟಿಲ್ಲ. ಅವರಿಗೆ ಅವರದ್ದೇ ಆದ ಮಾನದಂಡಗಳಿವೆ. ಹಾಗಾದರೆ ಆ ಮಾನದಂಡಗಳೇನು? ಇಲ್ಲಿದೆ ಒಂದು ಪರಿಚಯ..!

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!