ರಾಜ್ಯಕ್ಕೆ ಲಸಿಕೆ ಬರಲು ಬಂತು ಮುಹೂರ್ತ,  ಜನಸಾಮಾನ್ಯರಿಗೆ ಯಾವಾಗ ಸಿಗುತ್ತೆ ರೀ..?

ರಾಜ್ಯಕ್ಕೆ ಲಸಿಕೆ ಬರಲು ಬಂತು ಮುಹೂರ್ತ, ಜನಸಾಮಾನ್ಯರಿಗೆ ಯಾವಾಗ ಸಿಗುತ್ತೆ ರೀ..?

Suvarna News   | Asianet News
Published : Jan 08, 2021, 03:44 PM IST

ರಾಜ್ಯದಾದ್ಯಂತ ಕೊರೊನಾ ಲಸಿಕೆ ಡ್ರೈ ರನ್ ಶುರುವಾಗಿದೆ. ಸೊಮವಾರದಿಂದ ವಿತರಣೆಯೂ ಶುರುವಾಗಲಿದೆ. ಹಾಗಾದ್ರೆ ನಮಗ್ಯಾವಾಗ ಸಿಗುತ್ತೆ ಅಂತ ಜನಸಾಮಾನ್ಯರು ಕಾಯುತ್ತಿದ್ದಾರೆ. 

ಬೆಂಗಳೂರು (ಜ. 08): ರಾಜ್ಯದಾದ್ಯಂತ ಕೊರೊನಾ ಲಸಿಕೆ ಡ್ರೈ ರನ್ ಶುರುವಾಗಿದೆ. ಸೊಮವಾರದಿಂದ ವಿತರಣೆಯೂ ಶುರುವಾಗಲಿದೆ. ಹಾಗಾದ್ರೆ ನಮಗ್ಯಾವಾಗ ಸಿಗುತ್ತೆ ಅಂತ ಜನಸಾಮಾನ್ಯರು ಕಾಯುತ್ತಿದ್ದಾರೆ. 

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗೆ, ಎರಡನೆ ಹಂತದಲ್ಲಿ 5 ಲಕ್ಷ ಫ್ರಂಟ್ ಲೈನ್‌ ವರ್ಕರ್ಸ್‌ಗೆ, ಆ ನಂತರ 17 ಲಕ್ಷ ಜನರಿಗೆ ಹಂಚಿಕೆ ಮಾಡಲಾಗುತ್ತದೆ.  ಜನಸಾಮಾನ್ಯರಿಗೆ ಸಿಗಲು ಕನಿಷ್ಠ 6 ತಿಂಗಳಾದರೂ ಕಾಯಬೇಕಾಗಿದೆ. ಇನ್ನುಳಿದಂತೆ ಯಾವ ರೀತಿ ತಯಾರಿ ನಡೆದಿದೆ..? ಲಸಿಕೆಯ ಅಂಕಿ- ಅಂಶಗಳು ಇಲ್ಲಿವೆ ನೋಡಿ..!


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!