ಬೆಂಗಳೂರಿನ ಯಾವೆಲ್ಲ ಏರಿಯಾಗಳು ಕೊರೋನಾ ಹಾಟ್‌ಸ್ಪಾಟ್‌ಗಳಾಗಿವೆ..? ಇಲ್ಲಿವೆ ಕಂಪ್ಲೀಟ್ ಡೀಟೈಲ್ಸ್

ಬೆಂಗಳೂರಿನ ಯಾವೆಲ್ಲ ಏರಿಯಾಗಳು ಕೊರೋನಾ ಹಾಟ್‌ಸ್ಪಾಟ್‌ಗಳಾಗಿವೆ..? ಇಲ್ಲಿವೆ ಕಂಪ್ಲೀಟ್ ಡೀಟೈಲ್ಸ್

Published : Apr 15, 2020, 07:03 PM IST
ವಾರ್ಡ್‌ವಾರು ಗಮನಿಸುವುದಾದರೆ ಬೆಂಗಳೂರಿನ 198 ವಾರ್ಡ್‌ಗಳ ಪೈಕಿ 37 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರಿದ್ದಾರೆ. ಹಾಟ್ ರೆಡ್ ಝೋನ್‌ನಲ್ಲಿ ಬೆಂಗಳೂರಿನ ಮೂರು ಕ್ಷೇತ್ರಗಳಿರುವುದು ಸಾಕಷ್ಟು ಆತಂಕ ಮೂಡಿಸಿದೆ.
ಬೆಂಗಳೂರು(ಏ.15): ಕೊರೋನಾ ವೈರಸ್ ರಾಜ್ಯದಲ್ಲೂ ತಲ್ಲಣ ಮೂಡಿಸಿದ್ದು, ಬೆಂಗಳೂರು ಅತಿಹೆಚ್ಚು ಸೋಂಕಿತರನ್ನು ಹೊಂದಿದ ನಗರ ಎನಿಸಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ಕೊರೋನಾ ವೈರಸ್ ಸೋಂಕಿತರಿದ್ದಾರೆ.

ಕಲಬುರಗಿಯಲ್ಲಿ 14 ತಿಂಗಳ ಹಸುಳೆಗೂ ಗಂಟು ಬಿದ್ದ ಕೊರೋನಾ ಹೆಮ್ಮಾರಿ!

ಇನ್ನು ವಾರ್ಡ್‌ವಾರು ಗಮನಿಸುವುದಾದರೆ ಬೆಂಗಳೂರಿನ 198 ವಾರ್ಡ್‌ಗಳ ಪೈಕಿ 37 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರಿದ್ದಾರೆ. ಹಾಟ್ ರೆಡ್ ಝೋನ್‌ನಲ್ಲಿ ಬೆಂಗಳೂರಿನ ಮೂರು ಕ್ಷೇತ್ರಗಳಿರುವುದು ಸಾಕಷ್ಟು ಆತಂಕ ಮೂಡಿಸಿದೆ.

ಬೆಂಗಳೂರಿನ ಒಂದೇ ಕ್ಷೇತ್ರದಲ್ಲಿ ಬರೋಬ್ಬರಿ 11 ಸೋಂಕಿತರಿದ್ದಾರೆ. ಬೆಂಗಳೂರಿನ ಯಾವೆಲ್ಲ ವಾರ್ಡ್‌ಗಳು ಕೊರೋನಾ ಹಾಟ್‌ಸ್ಪಾಟ್‌ಗಳಾಗಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

 
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!