ಲಾಕ್‌ಡೌನ್ ಇರುವ ಭಾನುವಾರ ಮದುವೆ ನಡೆಸಬಹುದೇ?

ಲಾಕ್‌ಡೌನ್ ಇರುವ ಭಾನುವಾರ ಮದುವೆ ನಡೆಸಬಹುದೇ?

Suvarna News   | Asianet News
Published : May 21, 2020, 01:05 PM IST

ಭಾನುವಾರ ಮದುವೆ ಕಾರ್ಯಕ್ರಮ ನಡೆಸಬಹುದೇ ಇಲ್ಲವೇ ಎನ್ನುವುದರ ಬಗ್ಗೆ ಗೊಂದಲ ಶುರುವಾಗಿದೆ. ಭಾನುವಾರದ ಲಾಕ್‌ಡೌನ್ ಪೀಕಲಾಟ ತಂದೊಡ್ಡಿದೆ. ಲಾಕ್‌ಡೌನ್ ಇರುವ ಭಾನುವಾರ ಮದುವೆ ನಡೆಸಬೇಕೆ? ಮುಂದೂಡಬೇಕೆ ಎನ್ನುವ ಗೊಂದಲ ಆರಂಭವಾಗಿದೆ.


ಬೆಂಗಳೂರು(ಮೇ.21): ಸದ್ಯ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು, ಭಾನುವಾರ ಹೊರತುಪಡಿಸಿ ಉಳಿದೆಲ್ಲಾ ದಿನ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಾಕ್‌ಡೌನ್ ರಿಲ್ಯಾಕ್ಷ್ ಮಾಡಲಾಗಿದೆ. ಆದರೆ ಭಾನುವಾರ ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದರು. 

ಭಾನುವಾರ ಮದುವೆ ಕಾರ್ಯಕ್ರಮ ನಡೆಸಬಹುದೇ ಇಲ್ಲವೇ ಎನ್ನುವುದರ ಬಗ್ಗೆ ಗೊಂದಲ ಶುರುವಾಗಿದೆ. ಭಾನುವಾರದ ಲಾಕ್‌ಡೌನ್ ಪೀಕಲಾಟ ತಂದೊಡ್ಡಿದೆ. ಲಾಕ್‌ಡೌನ್ ಇರುವ ಭಾನುವಾರ ಮದುವೆ ನಡೆಸಬೇಕೆ? ಮುಂದೂಡಬೇಕೆ ಎನ್ನುವ ಗೊಂದಲ ಆರಂಭವಾಗಿದೆ.

ಭಾನುವಾರದ ಲಾಕ್‌ಡೌನ್ ಸುತ್ತೋಲೆಯಿಂದ ಜನರಿಗೆ ತಲೆಬಿಸಿ ಶುರುವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!