ಮುಂಬರುವ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಅಲರ್ಟ್ ಆಗಿದೆ. ಧರ್ಮರಾಜಕಾರಣದ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಚುನಾವಣೆ ವೇಳೆ ಹೆಸರು ಕೆಡಿಸಿಕೊಳ್ಳದಿರಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ.
ಬೆಂಗಳೂರು (ಮಾ. 23): ಮುಂಬರುವ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಅಲರ್ಟ್ ಆಗಿದೆ. ಧರ್ಮರಾಜಕಾರಣದ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಚುನಾವಣೆ ವೇಳೆ ಹೆಸರು ಕೆಡಿಸಿಕೊಳ್ಳದಿರಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ. ಹಿಂದೂಪರ ಬಿಜೆಪಿಯ ವಿಚಾರಧಾರೆ ವಿರೋಧಿಸದಿರಲು ನಿರ್ಧರಿಸಿದೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರದಲ್ಲೂ ಕಾಂಗ್ರೆಸ್ ಮೌನ ವಹಿಸಿದೆ.