Omicron Threat: ಸರ್ಕಾರದ ನಿರ್ಧಾರಗಳಿಗೆ ನಮ್ಮ ಸಹಕಾರ ಇರುತ್ತದೆ: ಸಿದ್ದರಾಮಯ್ಯ

Omicron Threat: ಸರ್ಕಾರದ ನಿರ್ಧಾರಗಳಿಗೆ ನಮ್ಮ ಸಹಕಾರ ಇರುತ್ತದೆ: ಸಿದ್ದರಾಮಯ್ಯ

Published : Dec 03, 2021, 03:30 PM IST

ಒಮಿಕ್ರಾನ್ (Omicron)  ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಸರ್ಕಾರಕ್ಕೆ ನಾವು ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಚಿಕ್ಕಮಗಳೂರಿನಲ್ಲಿ (Chikkamagalur) ಹೇಳಿದ್ದಾರೆ. 
 

ಬೆಂಗಳೂರು (ಡಿ. 03): ಒಮಿಕ್ರಾನ್ (Omicron)  ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಸರ್ಕಾರಕ್ಕೆ ನಾವು ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಚಿಕ್ಕಮಗಳೂರಿನಲ್ಲಿ (Chikkamagalur) ಹೇಳಿದ್ದಾರೆ. 

ಒಮಿಕ್ರಾನ್ ತಡೆಗೆ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಿ. ಎಲ್ಲರಿಗೂ 2  ಡೋಸ್ ವ್ಯಾಕ್ಸಿನೇಷನ್ ತ್ವರಿತಗೊಳಿಸಬೇಕು. ವೈರಸ್ ಹರಡದಂತೆ ಸರ್ಕಾರ ನೋಡಿಕೊಳ್ಳಬೇಕು. ವಿದೇಶ ವಿಮಾನಗಳನ್ನು ರದ್ದುಗೊಳಿಸಬೇಕು. ರಾಜಕೀಯ ಸಮಾವೇಶಗಳಿಗೆ ಬೇಕಾದರೂ ನಿರ್ಬಂಧ ಹೇರಿ, ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಸಹಕಾರ ಇರುತ್ತದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more