ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

Published : Jul 16, 2024, 11:21 PM IST

ಸದನದಲ್ಲೊಂದು ಹಾಸ್ಯ ಪ್ರಸಂಗ, ವಾಲ್ಮೀಕಿ ಮೂಡ ಹಗರಣ ಚರ್ಚೆಯಲ್ಲಿ ಅಶ್ವತ್ಥ್ ನಾರಾಯಣ, ಡಿಕೆಶಿ ವಾಗ್ವಾದ,ಕಾಂಗ್ರೆಸ್‌ಗೆ ತಟ್ಟಿದ ವಾಲ್ಮೀಕಿ ಹಗರಣ ಬಿಸಿ, ವಿಜಯೇಂದ್ರ ತೀವ್ರ ವಾಗ್ದಾಳಿ,  ಮುಡಾ ಅಕ್ರಮ, ದೇವನೂರು ಬದಲು ವಿಜಯನಗರ ಬಡಾವಣೆಯಲ್ಲಿ ಸೈಟ್ ನೀಡಿದ್ದೇಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪರಿಷತ್‌ನಲ್ಲೂ ವಾಲ್ಮೀಕಿ ಹಗರಣ, ಮೂಡ ಹಗರಣ ಗದ್ದಲ ಜೋರಾಗಿತ್ತು. ಈ ವೇಳೆ ಬೇರೊಬ್ಬರ ಕುರ್ಚಿಯಲ್ಲಿ ಕುಳಿತಿದ್ದ  ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಎದ್ದು ನಿಂತು ಮಾತನಾಡಿದ್ದನ್ನು ಬಿಜೆಪಿ ನಾಯಕರು ಆಕ್ಷೇಪಿಸಿದ್ದರು.  ಈ ವೇಳೆ ಸ್ಪಷ್ಟನೆ ನೀಡಿದ ಯತೀಂದ್ರ, ನನ್ನ ಕುರ್ಚಿ ಖಾಲಿ ಇಲ್ಲ ಎಂದು ಉತ್ತರಿಸಿದ್ದಾರೆ. ಹೌದು, ಯತೀಂದ್ರ ಸಿದ್ದರಾಮಯ್ಯ ಕುರ್ಚಿಯಲ್ಲಿ ಡಿಕೆ ಶಿವಕುಮಾರ್ ಕುಳಿತಿದ್ದರು. ಈ ವಿವಾದ ಜೋರಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಎದ್ದು ಹೊರಟು ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಕುರ್ಚಿ ಬಿಟ್ಟು ತೆರಳುತ್ತಿದ್ದಂತೆ ಸಭೆ ನಗೆಗಡಲಲ್ಲಿ ತೇಲಾಡಿತ್ತು.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more