ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಬಹುತೇಕ ಅಧಿಕೃತಗೊಂಡಿದೆ. ಕೈ ಹೈ ಕಮಾಂಡ್‌ನಿಂದ ಅಂತಿಮ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ತೆರೆಮರೆಯಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಶುರುವಾಗಿದೆ.
ಬೆಂಗಳೂರು (ಜ. 17): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಬಹುತೇಕ ಅಧಿಕೃತಗೊಂಡಿದೆ. ಕೈ ಹೈ ಕಮಾಂಡ್‌ನಿಂದ ಅಂತಿಮ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ತೆರೆಮರೆಯಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಶುರುವಾಗಿದೆ.
ಡಿಕೆ ಶಿವಕುಮಾರ್ ಕೆಪಿಸಿಸಿ ಸಾರಥ್ಯ ವಹಿಸಿಕೊಂಡರೇ ರಾಜ್ಯ ಕಾಂಗ್ರೆಸ್‌ಗೆ ಆಗುವ ಲಾಭ- ನಷ್ಟವೇನು? ಎಂಬ ಲೆಕ್ಕಾ ಚಾರ ಶುರುವಾಗಿದೆ. ಅಧಿಕಾರ ವಹಿಸಿಕೊಂಡ ನಂತರ ಪಕ್ಷ ಸಂಘಟನೆಗೆ ಏನೇನು ಮಾಡಬೇಕೆಂದು ಡಿಕೆಶಿ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಂಧ್ರ ಸಿಎಂ ಜಗನ್ ರೀತಿಯಲ್ಲಿ ಪಾದಯಾತ್ರೆ ಮಾಡುತ್ತಾರೆ ಎನ್ನಲಾಗಿದೆ.