'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

Published : Jun 23, 2021, 02:08 PM ISTUpdated : Jun 23, 2021, 02:12 PM IST

- ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್...!
- ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರಿಂದಲೂ ಬಹುಪರಾಕ್
- ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾದ ಶಿಸ್ತು ಸಮಿತಿ...

ಬೆಂಗಳೂರು (ಜೂ. 23): ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್..! ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಅನ್ನುವ ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರೂ ಬಹುಪರಾಕ್ ಎಂದಿದ್ಧಾರೆ. ಶಾಸಕರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾಗಿದೆ. 

ಸಿಎಂ ಹುದ್ದೆ ಕುರಿತು ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಎಷ್ಟೇ ದೊಡ್ಡವರು ಇಂತಹ ಹೇಳಿಕೆ ಕೊಟ್ಟರೂ ಇದು ತಪ್ಪು. ಮುಖ್ಯಮಂತ್ರಿ ಮಾಡೋದು ಶಾಸಕಾಂಗ ಪಕ್ಷ ಅನ್ನೋ ಗೊತ್ತಿರಲಿ. ಸಿಎಂ ಯಾರಾಗಬೇಕು ಅಂತ ಹೇಳುವುದಕ್ಕೆ ಇದು ಸೂಕ್ತ ಕಾಲ ಅಲ್ಲ. ಈಗಾಗಲೇ ಹೈಕಮಾಂಡ್ ನಿಂದ ಇಂತಹ ಹೇಳಿಕೆ ಕೊಡದಂತೆ ಸೂಚನೆ ಬಂದಿದೆ ಎಂದು  ಶಾಸಕ ಜಮೀರ್ ಸೇರಿದಂತೆ ಕೈ ಶಾಸಕರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಸೂಚನೆ ನೀಡಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!