ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

Published : Sep 24, 2021, 12:55 PM IST

*   ನಮ್ಮ ಹೋರಾಟ ನಿರಂತರ: ಸಿದ್ದರಾಮಯ್ಯ
*   ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ: ಡಿಕೆಶಿ
*   ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ 

ಬೆಂಗಳೂರು(ಸೆ.24): ಬೆಲೆ ಏರಿಕೆಯನ್ನ ವಿರೋಧಿಸಿದ ಕಾಂಗ್ರೆಸ್‌ ಇಂದು(ಶುಕ್ರವಾರ) ನಗರದಲ್ಲಿ ಟಾಂಗಾ ಚಲೋ ನಡೆಸಿದೆ. ಕೆಪಿಸಿಸಿ ಕಚೇರಿಯಿಂದ ಹೊರಟ ಜಾಥಾ ವಿಧಾನಸೌಧದವರೆಗೆ ಸಾಗಲಿದೆ. ಅಧಿವೇಶನದ ಕೊನೆ ದಿನ ಕಾಂಗ್ರೆಸ್‌ ಟಾಂಗಾ ಚಲೋ ನಡೆಸಿದೆ. ಅಧಿವೇಶನ ಆರಂಭದ ದಿನದಂದೂ ಕೂಡ ಬೆಲೆ ಏರಿಕೆಯನ್ನ ವಿರೋಧಿಸಿ ಎತ್ತಿನಗಾಡಿಯಲ್ಲಿ ಬರುವ ಮೂಲಕ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ನಮ್ಮ ಹೋರಾಟ ಹೀಗೆ ನಿರಂತರವಾಗಿ ಸಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!