Mekedatu Padayatre: ಈ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ.? ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಲಿ: ಆರಗ

Mekedatu Padayatre: ಈ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ.? ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಲಿ: ಆರಗ

Suvarna News   | Asianet News
Published : Jan 09, 2022, 11:11 AM IST

ಕೊರೋನಾ (Covid 19): ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. 

ಬೆಂಗಳೂರು (ಜ. 09): ರಾಜಧಾನಿ (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ (Mekedatu Padayatre) ಹಮ್ಮಿಕೊಂಡಿದೆ. 

ಕೊರೋನಾ ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. ' ಕೋವಿಡ್ ನಿಯಮ ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಪಾದಯಾತ್ರೆಯನ್ನು ಮುಂದೂಡಿ ಎಂದು ಮನವಿ ಮಾಡಿದ್ದೇವೆ. ಆದರೂ ಪಾದಯಾತ್ರೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ.? ಬೇಡವಾ.? ಎಂದು ಯೋಚಿಸಲಿ. ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಲಿ'  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more