BitCoin Scam: ಸುರ್ಜೇವಾಲಾ ಆರೋಪಕ್ಕೆ ಸಿಎಂ ಬೊಮ್ಮಾಯಿ ಉತ್ತರ

BitCoin Scam: ಸುರ್ಜೇವಾಲಾ ಆರೋಪಕ್ಕೆ ಸಿಎಂ ಬೊಮ್ಮಾಯಿ ಉತ್ತರ

Suvarna News   | Asianet News
Published : Nov 14, 2021, 12:58 PM ISTUpdated : Nov 14, 2021, 01:03 PM IST

ಕಾಂಗ್ರೆಸ್- ಬಿಜೆಪಿ ಮಧ್ಯೆ ಬಿಟ್ ಕಾಯಿನ್ ಬಡಿದಾಟ ಜೋರಾಗಿದೆ. ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರ 6 ಪ್ರಶ್ನೆಗಳಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ನ. 14): ಕಾಂಗ್ರೆಸ್- ಬಿಜೆಪಿ ಮಧ್ಯೆ ಬಿಟ್ ಕಾಯಿನ್ (BitCoin Scam) ಬಡಿದಾಟ ಜೋರಾಗಿದೆ. ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರ 6 ಪ್ರಶ್ನೆಗಳಿಗೆ ಸಿಎಂ ಬೊಮ್ಮಾಯಿ (CM Bommai) ತಿರುಗೇಟು ನೀಡಿದ್ದಾರೆ.

'ಬಿಟ್‌ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳಿನ ಮೊರೆ ಹೋಗಿದೆ.  ಸುಳ್ಳನ್ನು ಸಾವಿರ ಬಾರಿ ಹೇಳಿ ಸುಳ್ಳನ್ನು ಸತ್ಯ ಮಾಡುತ್ತಿದೆ. ದಾಖಲೆ ಇದ್ರೆ ಇ.ಡಿಗಾದ್ರೂ ಕೊಡಿ, ನನಗಾದ್ರೂ ಕೊಡಿ. ಈ ಕೇಸ್‌ನಲ್ಲಿ ಯಾರೇ ಇದ್ದರೂ ಬಿಡುವುದಿಲ್ಲ.  ಕೇಸ್ ಬಗ್ಗೆ ಪುರಾವೆ ಇಟ್ಟುಕೊಂಡು ಮಾತನಾಡಬೇಕು' ಎಂದು ಪ್ರತ್ಯುತ್ತರ ನೀಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more