ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

Published : May 07, 2022, 10:35 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ (Bengaluru) ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Congress MLA Priyank Kharge) ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (Divya Hagaragi) ಕಲೆಕ್ಷನ್ ಏಜೆಂಟ್ ಮಾತ್ರ. ಆಕೆ ಮಾಡಿದ ಕಲೆಕ್ಷನ್ ಯಾರಿಗೆ ಹೋಗುತ್ತಿತ್ತು ಅದನ್ನು ಪತ್ತೆ ಹಚ್ಚಿ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ (Karnataka BJP Government) ಪ್ರಿಯಾಂಕ್ ಖರ್ಗೆ ಸವಾಲೆಸೆದಿದ್ದಾರೆ. 

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಈ ಹಿಂದೆ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಸರ್ಕಾರಕ್ಕೆ ತಾಕತ್ತಿನ ಸವಾಲು ಹಾಕಿದ್ದ ಪ್ರಿಯಾಂಕ್‌ ಖರ್ಗೆ, 58 ಸಾವಿರ ಯುವಕರ ಭವಿಷ್ಯಕ್ಕಾಗಿ ಪ್ರತಿದಿನ ಸಿಐಡಿಗೆ (CID) ಉತ್ತರಿಸಲು ನಾನು ಸಿದ್ಧ!  ಸರ್ಕಾರದ ಒತ್ತಡ ಮೆಟ್ಟಿ ನಿಲ್ಲಲು ನಾನು ಸಿದ್ಧ!  ತಪ್ಪಿತಸ್ಥರಕ ವಿರುದ್ಧ ಸಾಕ್ಷಿ ಒದಗಿಸಲು ನಾನು ಸಿದ್ಧ! ಆದರೆ, ಕೋಟಿ ಕೋಟಿ ಲಂಚ ಹೊಡೆದ ಆರೋಪಿಗಳನ್ನು ಬಂಧಿಸುವ ತಾಕತ್ ಈ ಸರ್ಕಾರಕ್ಕೆ ಇದಿಯಾ? ಎಂದು ಪ್ರಶ್ನೆ ಮಾಡುವ ಮೂಲಕ ಸವಾಲು ಹಾಕಿದ್ದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more