ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

Published : Oct 23, 2021, 11:51 AM ISTUpdated : Oct 23, 2021, 12:04 PM IST

ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ.

ಬೆಂಗಳೂರು (ಅ. 23): ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ. ಮುಸ್ಲಿಂ ಮತಗಳನ್ನು ಕ್ರೋಢೀಕರಿಸುವ ಶಕ್ತಿ ಹೊಂದಿರುವ ಜಮೀರ್ ಅಹ್ಮದ್ ಇನ್ನೂ ಪ್ರಚಾರಕ್ಕೆ ಬಂದಿಲ್ಲ.  ಜೆಡಿಎಸ್ ಜೊತೆ ಮಾನಸಿಕವಾಗಿ ಗುರುತಿಸಿಕೊಂಡಿರುವ ಸಿಎಂ ಇಬ್ರಾಹಿಂ ಕೂಡಾ ಅಂತರ ಕಾಯ್ದುಕೊಂಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!